ಬೆಂಗಳೂರು: ಎಟಿಎಂಗೆ ಹಣ ತುಂಬಿಸಬೇಕಿದ್ದ ಒಂದು ಕೋಟಿ ಹಣದ ಜೊತೆ ವ್ಯಕ್ತಿ ಪರಾರಿಯಾಗಿರುವ ಘಟನೆ ನಗರದ ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಹೇಳಿಕೆ; ‘ಕಮಲ’ ನಾಯಕರಲ್ಲಿ ತಲ್ಲಣ!


ಈಗ ಈ ಕೃತ್ಯ ಎಸೆಗಿರುವ ವ್ಯಕ್ತಿಯನ್ನು ರಾಜೇಶ್ ಮೆಸ್ತಾ ಎನ್ನಲಾಗಿದ್ದು,ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ ನ ನೌಕರನಾಗಿ ಕಳೆದ 11 ವರ್ಷಗಳಿಂದ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ.ಆದರೆ ಜನವರಿ ಅಂತ್ಯದಲ್ಲಿಇದ್ದಕ್ಕಿದ್ದಂತೆ ಪೋನ್ ಸ್ವಿಚ್ಡ್ ಅಪ್ ಮಾಡಿ ಎಸ್ಕೇಪ್ ಆಗಿದ್ದಾನೆ.


ಇದನ್ನೂ ಓದಿ: ಕಾಯಿ ಕೀಳಲು ತೆಂಗಿನ ಮರವೇರಿದ ವ್ಯಕ್ತಿಗೆ ಹೃದಯಾಘಾತ ! 50 ಅಡಿ ಎತ್ತರದ ಮರದಲ್ಲೇ ಸಾವು


ಇದರಿಂದ ಅನುಮಾನಗೊಂಡ ಸಂಸ್ಥೆ ಅವನು ಹಣ ತುಂಬುತ್ತಿದ್ದ ಎಟಿಎಂಗಳನ್ನು ಆಡಿಟ್ ಮಾಡಿದೆ.ಈ ವೇಳೆ 1ಕೋಟಿ 3ಲಕ್ಷ ಹಣದ ಸಮೇತ ಪರಾರಿಯಾಗಿರುವುದು ಪತ್ತೆಯಾಗಿದೆ.ಸದ್ಯ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಆರೋಪಿಗಾಗಿ ಹುಡುಕಾಟ ಕಾರ್ಯ ನಡೆದಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.