ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ ಝೈದ್ ಖಾನ್ - ಅನಿಲ್ ಕುಮಾರ್ ಕಾಂಬಿನೇಶನ್ ನ ನೂತನ ಚಿತ್ರ 

Sandalwood: ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌.

Written by - YASHODHA POOJARI | Edited by - Manjunath N | Last Updated : Mar 20, 2024, 04:24 PM IST
  • ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ
  • ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌
 ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ ಝೈದ್ ಖಾನ್ - ಅನಿಲ್ ಕುಮಾರ್ ಕಾಂಬಿನೇಶನ್ ನ ನೂತನ ಚಿತ್ರ  title=

ಬೆಂಗಳೂರು: "ಬನಾರಸ್" ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ ಹಾಗೂ ಈ ವರ್ಷದ ಮೊದಲ ಹಿಟ್ "ಉಪಾಧ್ಯಕ್ಷ" ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು.ಈ ಕುರಿತಂತೆ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ‌‌.ಈ ಹೊಸಚಿತ್ರ, ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

ಇದನ್ನು ಓದಿ : ‘ವೆಂಕ್ಯಾ’ನಿಗೆ ಸಿಕ್ತು ಸಿದ್ಧಾರೂಢರ ಆಶೀರ್ವಾದ.. ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ

ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌.

ಇದನ್ನು ಓದಿ : The Rulers : ಸಂವಿಧಾನದ ಮಹತ್ವ ಸಾರುತ್ತದೆ ಈ ಸಿನಿಮಾ , "ದಿ ರೂಲರ್ಸ್" ಚಿತ್ರದ ಟ್ರೈಲರ್ ಬಿಡುಗಡೆ

ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News