ದಕ್ಷಿಣ ಕನ್ನಡ:  ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಎನ್ನುವ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಸಾರ್ವಜನಿಕರು ಹೊತ್ತುಕೊಂಡೇ ಆಸ್ಪತ್ರೆಗೆ ಸಾಗಿಸಿದ ಹೃದಯ ವಿಧ್ರಾವಕ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸ್ವಾವಲಂಬಿ ಜೀವನಕ್ಕಾಗಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ


ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಇಚ್ಲಂಪ್ಪಾಡಿಯ ಕೆರ್ನಡ್ಕ ನಿವಾಸಿ  ಸಾವಿತ್ರಿ ಗೋಪಾಲ್ ಅವರಿಗೆ ಸ್ಥಳೀಯ ಖಾಸಗಿ ವ್ಯಕ್ತಿ ದಾರಿ ಬಿಟ್ಟುಕೊಡದಿರುವ ಹಿನ್ನೆಲೆಯಲ್ಲಿ ಅವರ ದಯನೀಯ ಸ್ಥಿತಿಯನ್ನು ಕಂಡು ಸಾರ್ವಜನಿಕರೆಲ್ಲರೂ  ಹೊತ್ತುಕೊಂಡು ಆಸ್ಪತ್ರೆಗೆ ಸಾಗಿಸಿದ್ದಾರೆ.


ಇದನ್ನೂ ಓದಿ: ಮರುಕಳಿಸಿದ ಪ್ರಕರಣ: ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ


ಕಿಡ್ನಿ ಸಮಸ್ಯೆಯಿಂದ ಬಳಸುತ್ತಿರುವ ಸಾವಿತ್ರಿ ಗೋಪಾಲ್ ಅವರು ವಾರಕ್ಕೆ ಎರಡು ದಿನ ಪುತ್ತೂರಿನ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಎನ್ನಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.