ಮೈಸೂರು: ಅನಗತ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರು ಪರಸ್ಪರ ಜಡೆ ಎಳೆದುಕೊಂಡು ಜಗಳವಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Santro Ravi case : ಸ್ಯಾಂಟ್ರೋ ರವಿ ಷಡ್ಯಂತ್ರಕ್ಕೆ ಸಾಥ್ ನೀಡಿದ್ದ ಇನ್ಸ್‌ಪೆಕ್ಟರ್ ಮೇಲೆ ತೂಗುಗತ್ತಿ


ಈಗ ಈ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ. ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.ಮಹಾರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮತ್ತೋರ್ವ ಯುವತಿಯೊಟ್ಟಿಗೆ ಜಗಳ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.


ಇದನ್ನೂ ಓದಿ: ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ : ಯುವಜನೋತ್ಸವದಲ್ಲಿ ಭಾಗಿ


ಇದನ್ನು ಕಂಡ ಸಾರ್ವಜನಿಕರು ಇಬ್ಬರನ್ನೂ ಬಿಡಿಸಿ ಬೈದು ಕಳುಹಿಸಿದ್ದಾರೆ.ಈ ದೃಶ್ಯವನ್ನು ಸ್ಥಳೀಯರು ಸೆರೆ ಹಿಡಿದು ವಿದ್ಯಾವಂತ ಯುವತಿಯರಿಬ್ಬರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.