ರಾಜ್ಯದ 10 ಮಹಾನಗರ ಪಾಲಿಕೆಗಳ ಅಧಿಕಾರೇತರ ಸದಸ್ಯರುಗಳ ನಾಮನಿರ್ದೇಶನ ರದ್ದುಗೊಳಿಸಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಬಿಬಿಎಂಪಿಯೊಂದನ್ನು ಹೊರತು ಪಡಿಸಿ ರಾಜ್ಯದ 10 ಮಹಾನಗರಪಾಲಿಕೆಗಳಿಗೆ ನೇಮಕ ಮಾಡಿದ್ದ ಅಧಿಕಾರೇತರ ಸದಸ್ಯರ ನಾಮ ನಿರ್ದೇಶನವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

Written by - Zee Kannada News Desk | Last Updated : Jun 9, 2023, 10:19 PM IST
  • 10 ಮಹಾನಗರಪಾಲಿಕೆಗಳಿಗೆ ನೇಮಕ ಮಾಡಿದ್ದ ಅಧಿಕಾರೇತರ ಸದಸ್ಯರ ನಾಮ ನಿರ್ದೇಶನವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ
  • ಅಧಿಕಾರೇತರ ಸದಸ್ಯರ ನಾಮ ನಿರ್ದೇಶನವನ್ನು ದಿನಾಂಕ:22.05.2023 ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಆದೇಶಿಸಿದೆ' ಎಂದು ಉಲ್ಲೇಖಿಸಿದೆ.
ರಾಜ್ಯದ 10 ಮಹಾನಗರ ಪಾಲಿಕೆಗಳ ಅಧಿಕಾರೇತರ ಸದಸ್ಯರುಗಳ ನಾಮನಿರ್ದೇಶನ ರದ್ದುಗೊಳಿಸಿದ ರಾಜ್ಯ ಸರ್ಕಾರ title=

ಬೆಂಗಳೂರು: ರಾಜ್ಯದಲ್ಲಿ ಬಿಬಿಎಂಪಿಯೊಂದನ್ನು ಹೊರತು ಪಡಿಸಿ ರಾಜ್ಯದ 10 ಮಹಾನಗರಪಾಲಿಕೆಗಳಿಗೆ ನೇಮಕ ಮಾಡಿದ್ದ ಅಧಿಕಾರೇತರ ಸದಸ್ಯರ ನಾಮ ನಿರ್ದೇಶನವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ವಿನಯ್ ರಾಜಕುಮಾರ್ ʼಗ್ರಾಮಾಯಣʼ ಆರಂಭ..!

No description available.

ಈ ಕುರಿತಾಗಿ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ'ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ, 1976 ರ ನಿಯಮ 7(1)(ಬಿ) ರನ್ವಯ ರಾಜ್ಯದ 10 ಮಹಾನಗರಪಾಲಿಕೆಗಳಿಗೆ (ಬಿಬಿಎಂಪಿ ಹೊರತುಪಡಿಸಿ) ನೇಮಿಸಲಾಗಿದ್ದ ಅಧಿಕಾರೇತರ ಸದಸ್ಯರ ನಾಮ ನಿರ್ದೇಶನವನ್ನು ದಿನಾಂಕ:22.05.2023 ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಆದೇಶಿಸಿದೆ' ಎಂದು ಉಲ್ಲೇಖಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News