ಮತೀಯ ದುಷ್ಕರ್ಮಿಗಳಿಂದ ಹತ್ಯೆಯಾದ ನಾಲ್ಕು ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಳೆದ ವರ್ಷದ ಜುಲೈ 19ರಂದು ಸುಳ್ಯ ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ : ಪೊಲೀಸ್ ಕಾನ್ಸ್ಟೆಬಲ್ ಮೇಲೆ ಮಾರಣಾಂತಿಕ ಹಲ್ಲೆ..!
ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡು ವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.