ಯುಎಈ ನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ಮುಂದಾದ ರಾಜ್ಯ ಸರ್ಕಾರ 

ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ.

Written by - Manjunath N | Last Updated : Aug 3, 2024, 03:15 PM IST
  • ಯುಎಈನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ
  • ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ.
ಯುಎಈ ನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ಮುಂದಾದ ರಾಜ್ಯ ಸರ್ಕಾರ  title=

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ  ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. 

ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ.May be an image of 2 people, hospital and text

ಆಯ್ಕೆಯಾದವರಿಗೆ ಮಾಸಿಕ ವೇತನ 1,11.000 ರೂ ಸಿಗಲಿದೆ, ಅಗಸ್ಟ್ ತಿಂಗಳಲ್ಲಿ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News