ಯುಎಈ ನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ಮುಂದಾದ ರಾಜ್ಯ ಸರ್ಕಾರ
ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ.
ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.