ಬೆಂಗಳೂರು: ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಾಗಿ ಈಗ ಸಾಮಾಜಿಕ ಮಾಧ್ಯಮದ ವೇದಿಕೆ ಮೂಲಕ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿರುವ ಅವರು ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ ಎಂದು ತಿಳಿಸಿದ್ದಾರೆ.
✅ಸ್ಪಷ್ಟೀಕರಣ
ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ.
ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ… https://t.co/6HoZDPsnxm
— Ramalinga Reddy (@RLR_BTM) November 2, 2024
ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ನನ್ನನ್ನು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಿ ಪ್ರಕಟಿಸಲು ಕೋರಿದೆ ಎಂದು ಅವರು ಮನವಿ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ