ಬಿತ್ತನೆ ಬೀಜ ದರ ಹೆಚ್ಚಳಕ್ಕೆ ಕೆಲವು ಕಾರಣಗಳಿವೆ: ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

“2023 -24ನೇ ಸಾಲಿನಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ‌ ಬೆಳೆ ನಷ್ಟವಾದರೂ ಪ್ರಸ್ತುತ ಸಾಲಿಗೆ ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಈಗಾಗಲೇ ಪೂರೈಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಬಿತ್ತನೆ ಬೀಜ ದರ ಹೆಚ್ಚಳಕ್ಕೆ ಕೆಲವು ಕಾರಣಗಳಿವೆ: ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
Image Credit: Sowing Seed Price Increase Source: Bureau

About the Author