Bengaluru News: ಬೆಂಗಳೂರು ಸುದ್ದಿ: ನಮ್ಮ ಸರ್ಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಿಶ್ವ ಕ್ರಿಕೆಟ್’ನಲ್ಲಿ ಅತೀ ದೊಡ್ಡ ಸಿಕ್ಸರ್ ಬಾರಿಸಿದವರು ಯಾರು ಗೊತ್ತಾ? ಈ ಪಟ್ಟಿಯಲ್ಲಿ ಭಾರತದ ಒಬ್ಬರಿಗೆ ಮಾತ್ರ ಸ್ಥಾನ


ಸರ್ಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. “ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ” ಎಂದರು.


ಇದನ್ನೂ ಓದಿ: Viral Video: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರುಪಾಲು


ಫೆರಿಫೆರಲ್ ರಿಂಗ್ ರಸ್ತೆ ಭೂ ಸ್ವಾಧೀನ ವಿಚಾರವಾಗಿ ಆ ಭಾಗದ ಕೆಲ ರೈತರು ಇಂದು ನನ್ನನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 31 ರಂದು ಆ ರೈತರ ಜೊತೆ ಸಭೆ ಮಾಡುವುದಾಗಿ ತಿಳಿಸಿದ್ದೇನೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.