"ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನ ಇಲ್ಲ"

ಕಾಂಗ್ರೆಸ್ ಹೈಕಮಾಂಡಿನ ಆಶೀರ್ವಾದದಿಂದಲೇ ಕಾಂಗ್ರೆಸ್ಸಿನ ಹಿರಿಯ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ಹಗ್ಗಜಗ್ಗಾಟ ಶುರುವಾಗಿದೆ. ಯಾವುದೇ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ನುಡಿದರು.

 "ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನ ಇಲ್ಲ"
Source: Bureau

About the Author