ನಾಳೆ ಮತ್ತು ನಾಡಿದ್ದು ವಿದ್ಯುತ್ ವ್ಯತ್ಯಯ : ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಇರುವುದಿಲ್ಲ ಕರೆಂಟ್
ಕೆಲವು ಪ್ರದೇಶಗಳಲ್ಲಿ ನಾಳೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಪದ್ಮನಾಭನಗರ ಹಾಗು ಆಸ್ಡೀನ್ ಟೌನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಬನಗಿರಿನಗರ, ಪಾಪಯ್ಯ ಗಾರ್ಡನ್, ಬಾಲಾಜಿ ಕಲ್ಯಾಣ ಮಂಟಪ ಸುತ್ತಮುತ್ತ, ಸಿದ್ದಮ್ಮ & ಸಿದ್ದಯ್ಯ ರೆಡ್ಡಿ ಏರಿಯಾ, 9ನೇ ಉಪ ವಿಭಾಗ ಕಚೇರಿ, ಜಯನಗರ ವಿಭಾಗ ಕಛೇರಿ, 30ನೇ ಮೇನ್, 30ನೇ ಕ್ರಾಸ್, ಬಿ.ಎನ್. ಎಂ. ಕಾಲೇಜ್, ಬಿ.ಡಿ.ಎ. ಕಾಂಪ್ಲೆಕ್ಸ್, ದೇವಗಿರಿ ದೇವಸ್ಥಾನ, ಬಿ.ಎಸ್. ಎನ್. ಎಲ್. ಕಛೇರಿ, ಬನಶಂಕರಿ 2ನೇ ಹಂತ, ಎಸ್. ಎಲ್. ವಿ ಹೋಟೆಲ್ನಿಂದ 24ನೇ ಕ್ರಾಸ್, ಉಪಹಾರ ಹೋಟೆಲ್, 24ನೇ ಕ್ರಾಸ್, ಚನ್ನಮ್ಮನಕೆರೆ ಅಚ್ಚುಕಟ್ಟು, ಮಂಜುನಾಥ ಕಾಲೋನಿ, ಬಿ.ಎಂ.ಟಿ.ಸಿ. ಡಿಪೋ, ರಾಜೀವ್ ನಗರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಪದ್ಮನಾಭನಗರ, ರಾಘವೇಂದ್ರ ಲೇಔಟ್, 18ನೇ ಮೇನ್ ಟೆಲಿಫೋನ್ ಎಕ್ಸ್ಚೇಂಜ್, ಕಿಡ್ನಿ ಪೌಂಡೇಶನ್, ಮಹಾರಾಜ ಆಸ್ಪತ್ರೆ, ಲಕ್ಷೀಕಾಂತ ಕಲ್ಯಾಣ ಮಂಟಪ, ಪುಟ್ಟಲಿಂಗಯ್ಯ ರಸ್ತೆ, ಪದ್ಮನಾಭನಗರ, ಲಕ್ಷೀಕಾಂತ ಕಲ್ಯಾಣ ಮಂಟಪ, ಶ್ರವಂತಿ ಅಪಾರ್ಟ್ಮೆಂಟ್, ಆರ್.ಕೆ. ಲೇಔಟ್, ಕದಿರೇನಹಳ್ಳಿ, ಯಾರಬ್ ನಗರ, 9ನೇ ಮೇನ್, ಮೋನೋ ಟೈಪ್, ಟೀಚರ್ಸ್ ಕಾಲೋನಿ, ಕಾವೇರಿ ನಗರ, ಡಾ: ಅಂಬೇಡ್ಕರ್ ನಗರ, ಎಂ. ಎಂ. ಇಂಡಸ್ಟಿಯಲ್ ಏರಿಯ, ಪೋಸ್ಟ್ ಆಫೀಸ್, ಎಮ್ ಎಮ್ ಐ, ಇಂಡೋ ಅಮೇರಿಕನ್, ಉಮಾ ಮಹೇಶ್ವರಿ ದೇವಸ್ಥಾನ 15ರಿಂದ 17ನೇ ಡಿ ಕ್ರಾಸ್ ವರೆಗೆ, ರಿಚ್ ಮಂಡ್ ಟೌನ್, ರಿಚ್ ಮಂಡ್ ಸಕðಲ್, ಜಾನ್ಸನ್ ಮಾಕೆðಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾಡ್ð ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ಇದನ್ನೂ ಓದಿ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಶೀತ ಗಾಳಿ.. ಭಾರಿ ಮಳೆ ಅಲರ್ಟ್! ಮೈನಸ್ ಡಿಗ್ರಿ ಗೆ ತಲಪುತ್ತಾ ತಾಪಮಾನ?
ಗುರುವಾರದ ವಿದ್ಯುತ್ ವ್ಯತ್ಯಯದ ವಿವರ :
ಕೆ.ವಿ ಎಲ್.ಆರ್. ಬಂಡೆ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 19.12.2024 (ಗುರುವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣವಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕ ನಗರ, ಕೆ.ಹೆಚ್.ಬಿ. ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ.ಹಳ್ಳಿ. ಕೆ.ಜಿ.ಹಳ್ಳಿ, ಕೆ.ಜಿ. ಕಾಲೋನಿ, ಆದರ್ಶ ನಗರ, ವಿ. ನಾಗೇನಹಳ್ಳಿ, ಪೆರಿಯಾರ್ ನಗರ,ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.