ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ : ಸಿಎಂ ಬೊಮ್ಮಾಯಿ

ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Last Updated : Jul 22, 2022, 11:42 PM IST
  • ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ.
  • ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ : ಸಿಎಂ ಬೊಮ್ಮಾಯಿ title=

ನವದೆಹಲಿ: ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ದಿವಂಗತ ಸಂಚಾರಿ ವಿಜಯ್‌ ಸಿನಿಮಾಗೆ ಮತ್ತೊಂದು ರಾಷ್ಟ್ರಪಶಸ್ತಿ..!

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ.

ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News