ಕನ್ನಡ ಸಾಹಿತಿಗಳಿಗೆ ಬೆದರಿಕೆ ಪತ್ರ: ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ
ನಾಡಿನ ಸಾಹಿತಿಗಳು ಮತ್ತು ಚಿಂತಕರಿಗೆ ನಿರಂತರವಾಗಿ ಬರುತ್ತಿರುವ ಜೀವ ಬೆದರಿಕೆ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿ ಈ ಎಲ್ಲ ಪ್ರಕರಣಗಳ ಸಮಗ್ರ ತನಿಖೆಗಾಗಿ ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು: ನಾಡಿನ ಸಾಹಿತಿಗಳು ಮತ್ತು ಚಿಂತಕರಿಗೆ ನಿರಂತರವಾಗಿ ಬರುತ್ತಿರುವ ಜೀವ ಬೆದರಿಕೆ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿ ಈ ಎಲ್ಲ ಪ್ರಕರಣಗಳ ಸಮಗ್ರ ತನಿಖೆಗಾಗಿ ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ: Priya Varrier : ನೋಟದಲ್ಲೇ ಪಡ್ಡೆ ಹುಡುಗರಿಗೆ ಮತ್ತೇರಿಸುವ ಕಣ್ಸನ್ನೆ ಬೆಡಗಿ..ಪೋಟೋಸ್ ನೋಡಿ
ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಜೀವ ಬೆದರಿಕೆ ಮತ್ತು ಚಾರಿತ್ರ್ಯಹನನದ ದುಷ್ಕೃತ್ಯದಲ್ಲಿ ತೊಡಗಿರುವ ದುಷ್ಕರ್ಮಿಗಳು ಮತ್ತು ಅವರ ಹಿಂದಿರುವ ಸಂಘಟನೆಗಳನ್ನು ಮಟ್ಟಹಾಕಲೇಬೇಕು ಎಂಬ ಸಂಕಲ್ಪ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಹರ್ಷಿಕಾ - ಭುವನ್ ಜೀವನದ ಮಧುರ ಕ್ಷಣವಿದು, ಇಲ್ಲಿವೆ ವೆಡ್ಡಿಂಗ್ ಫೋಟೋಸ್
ಜೀವ ಬೆದರಿಕೆಗೆ ಸಂಬಂಧಿಸಿದಂತೆ ಬೇರೆ ಬೇರೆ ಠಾಣೆಗಳಲ್ಲಿ ಈ ಹಿಂದೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ತನಿಖಾ ತಂಡಕ್ಕೆ ವರ್ಗಾವಣೆ ಮಾಡುವಂತೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.