ವಿಜಯಪುರ : ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಮೂವರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಜುಮನಾಳ ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಮಿಡ್‍ನೈಟ್ ಎಲಿಮಿನೇಷನ್, ‘ಬಿಗ್ ಬಾಸ್’ ಮನೆಯಿಂದ ಗುರೂಜಿ ಔಟ್!


ಅಕ್ಷಯ, ಶುಭಂ, ಬಾಗೇಶ ಮೃತಪಟ್ಟಿರುವ ದುರ್ದೈವಿ. ಇನ್ನ ಬೈಕ್ ಮೇಲೆ ಹೋಗುತ್ತಿದ್ದ ವೇಳೆಯಲ್ಲಿ ಕಾರ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ : ಕುತೂಹಲ ಮೂಡಿಸಿದೆ ‘ಜೂಲಿಯೆಟ್ 2’ ಚಿತ್ರದ ಫಸ್ಟ್ ಲುಕ್


ಮೃತಪಟ್ಟಿರುವ ದುರ್ದೈವಿಗಳು ವಿಜಯಪುರ ನಿವಾಸಿಗಳು ಎಂದು ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.