"ಕೆಆರ್‌ಎಸ್‌ ಆಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್"

ಶ್ರೀರಂಗಪಟ್ಟಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ, ಕೆಆರ್‌ಎಸ್‌ ಅಣೆಕಟ್ಟಿಗೆ ಟಿಪ್ಪು ಸುಲ್ತಾನ್ ಮೊದಲು ಅಡಿಗಲ್ಲು ಹಾಕಿದ್ದರು ಎಂದು ಹೇಳಿದ್ದಾರೆ. ಈಗಲೂ ಗೇಟ್‌ನ ಹೆಬ್ಬಾಗಿಲಿನಲ್ಲಿ ಆ ಅಡಿಗಲ್ಲು ಕಾಣಬಹುದು ಎಂದರು. ಈ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

"ಕೆಆರ್‌ಎಸ್‌ ಆಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್"

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More