KRDCL: ವಾಹನ ಸವಾರರಿಗೆ ಬಿಗ್ ಶಾಕ್: ಇನ್ಮುಂದೆ `ರಾಜ್ಯ ಹೈವೆಗಳಲ್ಲೂ ಟೋಲ್ ಫೀಸ್ ವಸೂಲಿ`!
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ರಾಜ್ಯದ 10 ಹೆದ್ದಾರಿಗಳಲ್ಲಿ ರಸ್ತೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಏಜೆನ್ಸಿಗಳಿಂದ ಬಿಡ್ ಆಹ್ವಾನ
ಬೆಂಗಳೂರು: ರಾಜ್ಯದ ವಾಹನ ಮಾಲೀಕರು, ಸವಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ಸಂಗ್ರಹಕ್ಕೆ ಕ್ರಮಕೈಗೊಳ್ಳಲಾಗಿದೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ(KRDCL) ರಾಜ್ಯದ 10 ಹೆದ್ದಾರಿಗಳಲ್ಲಿ ರಸ್ತೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಿದೆ. ಇದರಿಂದಾಗಿ ಜನರ ಜೇಬಿಗೆ ಕತ್ತರಿ ಬೀಳಲಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಸುವಲ್ಲಿ ಹೈರಾಣಾಗಿರುವ ವಾಹನ ಮಾಲೀಕರು, ಸವಾರರು ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಪಾವತಿಸಬೇಕು.
HD Devegowda: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ದಂಪತಿ ಆಸ್ಪತ್ರೆಗೆ ದಾಖಲು..!
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದಿಂದ ಟೋಲ್ ಶುಲ್ಕ(Tool Fees) ಸಂಗ್ರಹಕ್ಕೆ ಕ್ರಮಕೈಗೊಳ್ಳಲಾಗಿದ್ದು ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಲಾಗಿದೆ. ಇದಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ.
"ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸು"
https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.