B.S.Yediyurappa: ನಾಳೆ ಬಿಎಸ್ ವೈ ಸಚಿವ ಸಂಪುಟ ವಿಸ್ತರಣೆ: ಮೂವರು ಹಾಲಿ ಸಚಿವರಿಗೆ ಕೊಕ್!?

ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದಾರೆ.

Last Updated : Jan 12, 2021, 01:42 PM IST
  • ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದಾರೆ.
  • ಇಂದು ರಾಜಭವನದಲ್ಲಿ ಸ್ವಾಮಿ ವಿವೇಕಾನಂದ ಭವನ ಉದ್ಘಾಟನಾ ಕಾರ್ಯಕ್ರಮದ ಬಳಿಕ ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ಕೊಟ್ಟು ಬಳಿಕ ಪದಗ್ರಹಣಕ್ಕೆ ಸಿಎಂ ಸಮಯ ನಿಗದಿಪಡಿಸಲಿದ್ದಾರೆ ಎನ್ನಲಾಗಿದೆ.
  • ಅಬಕಾರಿ ಸಚಿವ ನಾಗೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೋಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ
B.S.Yediyurappa: ನಾಳೆ ಬಿಎಸ್ ವೈ ಸಚಿವ ಸಂಪುಟ ವಿಸ್ತರಣೆ: ಮೂವರು ಹಾಲಿ ಸಚಿವರಿಗೆ ಕೊಕ್!?

ಬೆಂಗಳೂರು: ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದಾರೆ.

ಇಂದು ರಾಜಭವನದಲ್ಲಿ ಸ್ವಾಮಿ ವಿವೇಕಾನಂದ ಭವನ ಉದ್ಘಾಟನಾ ಕಾರ್ಯಕ್ರಮದ ಬಳಿಕ ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ಕೊಟ್ಟು ಬಳಿಕ ಪದಗ್ರಹಣಕ್ಕೆ ಸಿಎಂ ಬಿ. ಎಸ್. ಯಡಿಯೂರಪ್ಪ(B.S.Yediyurappa) ಸಮಯ ನಿಗದಿಪಡಿಸಲಿದ್ದಾರೆ ಎನ್ನಲಾಗಿದೆ.

H.Nagesh: ಸಚಿವ ಹೆಚ್.ನಾಗೇಶ್ ಗೆ 'ಬಿಗ್ ಶಾಕ್': ಸಂಪುಟದಿಂದ ಹೊರಕ್ಕೆ..!?

ಮೂಲಗಳ ಪ್ರಕಾರ ಮೂವರು ಹಾಲಿ ಸಚಿವರನ್ನು ಸಂಪುಟದಿಂದ ಕೈಬಿಡಲಾಗುತ್ತಿದೆ ಎನ್ನಲಾಗಿದ್ದು, ಅಬಕಾರಿ ಸಚಿವ ನಾಗೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೋಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಳೆ ಸಂಜೆ ನಾಲ್ವರು ಶಾಸಕರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಗೆ ಮಂತ್ರಿ ಸ್ಥಾನ ನಿಶ್ಚಿತ ಎನ್ನಲಾಗುತ್ತಿದೆ.

Amit shah: ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್: ಅಮಿತ್ ಶಾ ಭೇಟಿ ನಂತ್ರ ಅಭ್ಯರ್ಥಿ ಫೈನಲ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

More Stories

Trending News