ಮಹಿಳೆಯರೇ ನಾಳೆ ಬೆಳಗ್ಗೆಯೇ ಎಲ್ಲಾ ಕೆಲಸ ಮುಗಿಸಿಕೊಳ್ಳಿ : ಸಂಜೆಯವರೆಗೆ ಇರುವುದಿಲ್ಲ ಕರೆಂಟ್

ನಾಳೆ ಹೆಬ್ಬಾಳ ಸುತ್ತ ಮುತ್ತ ಪ್ರದೇಶದಲ್ಲಿ ಪವರ್ ಕಟ್ ಇರಲಿದೆ. ತುರ್ತು ನಿರ್ವಹಣೆ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಪವರ್ ಕಟ್ ಮಾಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.   

Written by - Ranjitha R K | Last Updated : Jun 17, 2025, 07:14 PM IST
  • ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ
  • ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಪವರ್ ಕಟ್
  • ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ಇಲ್ಲ ಕರೆಂಟ್
ಮಹಿಳೆಯರೇ ನಾಳೆ ಬೆಳಗ್ಗೆಯೇ ಎಲ್ಲಾ ಕೆಲಸ  ಮುಗಿಸಿಕೊಳ್ಳಿ :  ಸಂಜೆಯವರೆಗೆ ಇರುವುದಿಲ್ಲ ಕರೆಂಟ್

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂ ನ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ನಾಳೆ ಸಂಜೆಯವರೆಗೂ  ಪವರ್ ಕಟ್ ಇರಲಿದೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 

Add Zee News as a Preferred Source

ಎಲ್ಲೆಲ್ಲಿ ಇರಲಿದೆ ಪವರ್ ಕಟ್ ?: 
ಹೆಬ್ಬಾಳ ಸುತ್ತ ಮುತ್ತ ಪ್ರದೇಶದಲ್ಲಿ ನಾಳೆ ಪವರ್ ಕಟ್ ಇರಲಿದೆ. ಮಾನ್ಯತಾ ಟೆಕ್ ಪಾರ್ಕ್ ಸ್ಟೇಷನ್ ನಲ್ಲಿ ಬೆಸ್ಕಾಂ ತುರ್ತುನಿರ್ವಹಣಾ ಕಾರ್ಯ ನಡೆಸಲಿದ್ದು, ಡೆಲಿಟಿ, ಫಿಲಿಪ್ಸ್, ಇಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H ಬ್ಲಾಕ್, C4 ಬ್ಲಾಕ್, ಗೋದ್ರೇಜ್ ಅಪಾರ್ಟ್‌ಮೆಂಟ್, ಹೆಬ್ಬಾಳ, ಕೆಂಪಾಪುರ, ಲಾಯ್‌ಔಟ್, ವಿನ್ಯಾಕ ವೆಂಕಟಾವಿ ಲೇಔಟ್, JNC, L5 ನೋಕಿಯಾ ಬ್ಲಾಕ್, G1 ಬ್ಲಾಕ್, MFAR, ಮಧುವನ M2 ಬ್ಲಾಕ್, ರಾಚೇನಹಳ್ಳಿ, ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, SNN ಕ್ಲರ್ಮಾಂಟ್ ಅಪಾರ್ಟ್‌ಮೆಂಟ್, ಕಾರ್ಲೆ, ಬಿ.ನಾರಾಯಣಪುರ ಕ್ರಾಸ್, ಮಂತ್ರಿಆಫ್ ಲಿಥೌಟ್, ಬೋರ್ಡ್ ಲಿಥೌಟ್ ಲೇಔಟ್, ಅಮರಜೋತಿ ಲೇಔಟ್, ಮರಿಯಣ್ಣ ಪಾಳ್ಯ, ಉಮಿಯಾ ವೇಗ, ಜೆಎನ್‌ಸಿ, ಗೋದ್ರೇಜ್ ಅಪಾರ್ಟ್‌ಮೆಂಟ್‌ಗಳು, ಬ್ರಿಗೇಡ್ ಕೆನಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 

ಇದನ್ನೂ ಓದಿ : ಕುಂಭದ್ರೋಣ ಮಳೆ: ಜೂನ್ 21ರವರೆಗೂ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ನಾಳೆ ಉಂಟಾಗಲಿರುವ ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಂದ ಪ್ರಕಟಣೆ ಹೊರಡಿಸಿದ್ದಾರೆ. ಹಾಗಾಗಿಮಹಿಳೆಯರು ನಾಳೆ ಬೆಳ್ಳಿಗ್ಗೆ ೧೧ ಗಂಟೆಯೊಳಗೆ ಎಲ್ಲಾ ಕೆಲಸ ಮುಗಿಸಿಕೊಂಡರೆ ಒಳಿತು. ಇಲ್ಲವಾದರೆ ಕರೆಂಟ್ ಇಲ್ಲದೆ ಪರದಾಡುವ ಸ್ಥಿತಿ ಎದುರಾಗಬಹುದು. 

ಇದನ್ನೂ ಓದಿ : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಒತ್ತಾಯ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News