Top 10 Series: ಕರ್ನಾಟಕದ ಟಾಪ್ 10 ದುಬಾರಿ ಶುಲ್ಕ ವಿಧಿಸುವ ಶಾಲೆಗಳು..!

Top 10 Costliest Schools in Karnataka: ಈ ಶಾಲೆಗಳು ದುಬಾರಿ ಶುಲ್ಕ ವಿಧಿಸುವುದರ ಜೊತೆಗೆ ಜಾಗತಿಕ ಮಟ್ಟದ ಶಿಕ್ಷಣವನ್ನು ಒದಗಿಸುತ್ತವೆ. ಆದರೆ, ಶುಲ್ಕದ ಜೊತೆಗೆ ಶಿಕ್ಷಣದ ಗುಣಮಟ್ಟ, ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯನ್ನು ಪರಿಗಣಿಸುವುದು ಮುಖ್ಯ.

Top 10 Series: ಕರ್ನಾಟಕದ ಟಾಪ್ 10 ದುಬಾರಿ ಶುಲ್ಕ ವಿಧಿಸುವ ಶಾಲೆಗಳು..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.