ಸ್ವಯಂ ಸೇವಾ ಸಂಸ್ಥೆಗಳಿಂದ ವಸತಿ ರಹಿತ ತರಬೇತಿ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ

ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 4 ವರ್ಷದೊಳಗಿನ ಶ್ರವಣದೊಷವುಳ್ಳ ಮಕ್ಕಳ ಹಾಗೂ ಅವರ ತಾಯಂದಿರಿಗೆ ತರಬೇತಿಯನ್ನು ನೀಡಿ, ಭಾಷಾ ಬೆಳವಣಿಗೆಗೆ ಸಹಕಾರಿಯಾಗುವ ಹಿನ್ನೆಯಲ್ಲಿ ವಸತಿ ರಹಿತ ತರಬೇತಿ ಕೇಂದ್ರವನ್ನು ಪ್ರಾರಂಭಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Oct 22, 2021, 08:11 PM IST
  • ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 4 ವರ್ಷದೊಳಗಿನ ಶ್ರವಣದೊಷವುಳ್ಳ ಮಕ್ಕಳ ಹಾಗೂ ಅವರ ತಾಯಂದಿರಿಗೆ ತರಬೇತಿಯನ್ನು ನೀಡಿ, ಭಾಷಾ ಬೆಳವಣಿಗೆಗೆ ಸಹಕಾರಿಯಾಗುವ ಹಿನ್ನೆಯಲ್ಲಿ ವಸತಿ ರಹಿತ ತರಬೇತಿ ಕೇಂದ್ರವನ್ನು ಪ್ರಾರಂಭಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ವಯಂ ಸೇವಾ ಸಂಸ್ಥೆಗಳಿಂದ ವಸತಿ ರಹಿತ ತರಬೇತಿ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 4 ವರ್ಷದೊಳಗಿನ ಶ್ರವಣದೊಷವುಳ್ಳ ಮಕ್ಕಳ ಹಾಗೂ ಅವರ ತಾಯಂದಿರಿಗೆ ತರಬೇತಿಯನ್ನು ನೀಡಿ, ಭಾಷಾ ಬೆಳವಣಿಗೆಗೆ ಸಹಕಾರಿಯಾಗುವ ಹಿನ್ನೆಯಲ್ಲಿ ವಸತಿ ರಹಿತ ತರಬೇತಿ ಕೇಂದ್ರವನ್ನು ಪ್ರಾರಂಭಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: "ಕೊಹ್ಲಿ ಪ್ರಸ್ತುತ ಭಾರತೀಯ ತಂಡದಲ್ಲಿ ಹೋರಾಟದ ಮನೋಭಾವವನ್ನು ಹುಟ್ಟುಹಾಕಿದ್ದಾರೆ

ಹುಟ್ಟಿನಿಂದಲೇ ಶ್ರವಣದೋಷವುಳ್ಳ ಮಕ್ಕಳ ಹಾಗೂ ಅವರ ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲಿ ಅವರ ಮಗುವಿನ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಅರಿವು ಮೂಡಿಸಲು 4 ವರ್ಷದೊಳಗಿನ ಶ್ರವಣದೊಷವುಳ್ಳ ಮಕ್ಕಳಿಗೆ ಅವರ ತಾಯಂದಿರಿಗೆ ತರಬೇತಿಯನ್ನು ನೀಡಿ, ಭಾಷಾ ಬೆಳವಣಿಗೆಗೆ ಸಹಕಾರಿಯಾಗುವ ಹಿನ್ನೆಯಲ್ಲಿ ವಸತಿ ರಹಿತ ತರಬೇತಿ ಕೇಂದ್ರವನ್ನು ಪ್ರಾರಂಭಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ನವೆಂಬರ್ 12 ರೊಳಗಾಗಿ ಅರ್ಜಿಯನ್ನು ಕಚೇರಿಯ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಸೂಕ್ತ ದಾಖೆಲೆಗಳೊಂದಿಗೆ ಪ್ರಸ್ತಾವನೆಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08539295496ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News