ಸಾರಿಗೆ ನೌಕರ ಸಂಧಾನ ಸಭೆ ಸಕ್ಸಸ್: ನಾಳೆ ರಸ್ತೆಗೆ ಇಳಿಯುತ್ತೆ ಬಸ್!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಿದ್ದು, ನಾಳೆಯಿಂದ ಸಾರಿಗೆ ಬಸ್ ಗಳು ರಸ್ತೆಗೆ ಇಳಿಯಲಿವೆ.

Last Updated : Dec 13, 2020, 06:37 PM IST
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಿದ್ದು, ನಾಳೆಯಿಂದ ಸಾರಿಗೆ ಬಸ್ ಗಳು ರಸ್ತೆಗೆ ಇಳಿಯಲಿವೆ.
  • ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವರಾದ ಆರ್. ಅಶೋಕ್, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಾರಿಗೆ ನೌಕರರ 5 ಯೂನಿಯನ್ ಗಳ ಮುಖಂಡರ ಜೊತೆಗೆ ನಡೆದ ಸಭೆ ಯಶಸ್ವಿ
ಸಾರಿಗೆ ನೌಕರ ಸಂಧಾನ ಸಭೆ ಸಕ್ಸಸ್: ನಾಳೆ ರಸ್ತೆಗೆ ಇಳಿಯುತ್ತೆ ಬಸ್! title=

ಬೆಂಗಳೂರು: ತಮ್ಮನ್ನು ಸಾರಿಗೆ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಿದ್ದು, ನಾಳೆಯಿಂದ ಸಾರಿಗೆ ಬಸ್ ಗಳು ರಸ್ತೆಗೆ ಇಳಿಯಲಿವೆ.

ಗ್ರಾ. ಪಂ. ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಂಟ್ರಿ: ಗರಂ ಆದ ಚುನಾವಣಾ ಆಯೋಗ!

ಧರಣಿ ನಿರತ ಸಾರಿಗೆ ನೌಕರರ(Transport Employee) ಜೊತೆಗಿನ ಸರ್ಕಾರದ ಸಂಧಾನ ಯಶಸ್ವಿಯಾಗಿದೆ. ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವರಾದ ಆರ್. ಅಶೋಕ್, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಾರಿಗೆ ನೌಕರರ 5 ಯೂನಿಯನ್ ಗಳ ಮುಖಂಡರ ಜೊತೆಗೆ ನಡೆದ ಸಭೆ ಯಶಸ್ವಿಯಾಗಿದೆ ಎಂದು ಹೇಳಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಮುಷ್ಕರ ವಾಪಸ್ ಪಡೆಯಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ನಾಳೆಯಿಂದ ಬಸ್ ರಸ್ತೆಗೆ ಇಳಿಯಲಿವೆ ಎನ್ನಲಾಗಿದೆ.

ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಸುಧಾಕರ್..!

Trending News