ದಾವಣಗೆರೆ: ಸಾರಿಗೆ ನಿಗಮಕ್ಕೆ 4 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಆದ್ರೆ, ನಷ್ಟದಿಂದ ಸಾರಿಗೆ ಸಂಸ್ಥೆ ಮುಚ್ಚಲಿದೆ ಅನ್ನೋ ಭಯ ಬೇಡ. ಅದಕ್ಕೆ ನಾನು ಅವಕಾಶ ನೀಡೋಲ್ಲ ಎಂದು ರಾಜ್ಯ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಗರದ ಕೇಂದ್ರ ಬಸ್ ನಿಲ್ದಾಣದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಲಕ್ಷ್ಮಣ ಸವದಿ(Laxman Savadi), 'ನಮ್ಮ ಚಾಲಕ ಹಾಗೂ ನಿರ್ವಾಹಕರೇ ಬಸ್ಸುಗಳಿಗೆ ಕಲ್ಲು ಎಸೆದಿದ್ದು ನನಗೆ ತೀವ್ರ ಬೇಸರವಾಗಿದೆ. ಹಾಗಂತ, ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದು ತಪ್ಪಲ್ಲ. ಆದರೆ, ಪ್ರತಿಭಟನೆ ನಡೆಸಿದ ಸಂದರ್ಭ ಸರಿಯಲ್ಲ.


K.S.Eshwarappa: 'ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ'


ಅನ್ನ ನೀಡಿದ ಬಸ್ಸುಗಳಿಗೆ ಕಲ್ಲು ಎಸೆದಿದ್ದು ಸರಿಯಲ್ಲ. ಇದರಿಂದ ನಮಗೆ ನಾಲ್ಕು ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಆದ್ರೆ, ನಷ್ಟದಿಂದ ಸಾರಿಗೆ ಸಂಸ್ಥೆ ಮುಚ್ಚಲಿದೆ ಅನ್ನೋ ಭಯ ಬೇಡ. ಅದಕ್ಕೆ ನಾನು ಅವಕಾಶ ನೀಡೋಲ್ಲ ಎಂದರು.


ಬೆಳಗಾವಿ ವಶಪಡಿಸಿಕೊಳ್ಳುತ್ತೇವೆ ಎಂಬ ಉದ್ಧವ್‌ ಠಾಕ್ರೆ ಮಾತು ಚೀನಾದ ವಿಸ್ತರಣಾವಾದದಂತಿದೆ: HDK


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.