ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನ..ಶ್ರೀಮತಿ ಸಂತೋಷಿಮಾ ಸಾತಿಹಾಳ್ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ!

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ಉತ್ತರ  ತಾಲ್ಲೂಕು ಮಟ್ಟದ ೨೦೨೪, ೨೫ ನೇ ಸಾಲಿನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರುಗಿತು. 

ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನ..ಶ್ರೀಮತಿ ಸಂತೋಷಿಮಾ ಸಾತಿಹಾಳ್ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ!