Best Teacher Award: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ಉತ್ತರ  ತಾಲ್ಲೂಕು ಮಟ್ಟದ ೨೦೨೪, ೨೫ ನೇ ಸಾಲಿನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರುಗಿತು. 


COMMERCIAL BREAK
SCROLL TO CONTINUE READING

ಕಲಬುರಗಿ ನಗರದ ಆಳಂದ ರಿಂಗ್ ರಸ್ತೆಯಲ್ಲಿರುವ ಮಂದಾರಪುಷ್ಪ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆಯನ್ನು ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನಿಜ್ ಪಾತಿಮಾ ಹಾಗೂ ಎಂಎಲ್ ಸಿ ಶಶೀಲ್ ಜಿ ನಮೋಶಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು..ಕಾರ್ಯಕ್ರಮದಲ್ಲಿ ಒಂಬತ್ತು ಜನ ಶಿಕ್ಷಕರಿಗೆ ಉತ್ತಮ ಶಿಕ್ಷಕಿ, ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.. ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಯಿತು..


ಕಳೆದ 12 ವರ್ಷಗಳಿಂದ ಕಲಬುರಗಿ ನಗರ್  ಶ್ರೀ ಹಿಂಗುಲಾಂಬಿಕಾ ಅನುದಾನಿತ ಪ್ರೌಢ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸಂತೋಷಿಮಾ ಸಾತಿಹಾಳ್ ಇವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು..


ಕಾರ್ಯಕ್ರಮ ದಲ್ಲಿ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಹಂಚನಾಳ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಸೈಯದ್ ಅಹ್ಮದ ಅಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.