ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈಗ ಡಿಸೆಂಬರ್ 20,21 ರಂದು ಮಂಡ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ರಜೆ  ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಮ್ಮೇಳನದಲ್ಲಿ ಭಾಗವಹಿಸಲು ಸಮ್ಮೇಳನಾಧ್ಯಕ್ಷರು, ಜಾನಪದ ವಿದ್ವಾಂಸರಾದ ನಾಡೋಜ ಗೊ.ರು.ಚನ್ನಬಸಪ್ಪ ಅವರು ಇಂದು ಮಂಡ್ಯಗೆ ಆಗಮಿಸಿದ್ದು, ಅವರನ್ನು ಮಂಡ್ಯ ಜಿಲ್ಲಾಡಳಿತದ ವತಿಯಿಂದ ಪೂರ್ಣಕುಂಭದೊಂದಿಗೆ ನಾದಸ್ವರ, ಡೊಳ್ಳು ಕುಣಿತ, ಪೂಜಾ ಕುಣಿತ ಸೇರಿದಂತೆ ಜಾನಪದ ಕಲಾ ತಂಡಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು. 


ಇದನ್ನೂ ಓದಿ: ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಕರಗಿಸಲು ಸುರಕ್ಷಿತವಾದ ಮನೆ ಮದ್ದು ಎಂದರೆ ಇದೊಂದೇ ಮಸಾಲೆ !


ಇನ್ನೊಂದೆಡೆಗೆ ಕನ್ನಡ ಜಾತ್ರೆಯಲ್ಲಿ ಕನ್ನಡಾಭಿಮಾನಿಗಳು,ಕನ್ನಡಿಗರೆಲ್ಲರೂ ಭಾಗವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಎನ್.ಚಲುವರಾಯಸ್ವಾಮಿ ಅವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.