ಕರ್ನಾಟಕ-ತಮಿಳುನಾಡು ಗಡಿಯಲ್ಲಿ 2 ತಾಸು ಟ್ರಾಫಿಕ್ ಜಾಂ; ವಾಹನ ಸವಾರರ ಪರದಾಟ

ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಂ. 

Written by - Yashaswini V | Last Updated : Sep 19, 2024, 04:09 PM IST
  • ಕರ್ನಾಟಕ-ತಮಿಳುನಾಡು ಗಡಿಯಲ್ಲಿ 2 ತಾಸು ಟ್ರಾಫಿಕ್ ಜಾಂ
  • ಅತಿಭಾರ ಹೊತ್ತ ವಾಹನಗಳ ಸಂಚಾರ ಹಿನ್ನೆಲೆ 2 ತಾಸು ಟ್ರಾಫಿಕ್ ಕಿರಿಕಿರಿ
  • ಕರ್ನಾಟಕ ಮತ್ತು ತಮಿಳು‌ನಾಡು ಬೆಸೆಯುವ ದಿಂಬಂನಲ್ಲಿ ಕಿಮೀಗಟ್ಟಲೇ ಟ್ರಾಫಿಕ್ ಜಾಂ
ಕರ್ನಾಟಕ-ತಮಿಳುನಾಡು ಗಡಿಯಲ್ಲಿ 2 ತಾಸು ಟ್ರಾಫಿಕ್ ಜಾಂ; ವಾಹನ ಸವಾರರ ಪರದಾಟ title=

Traffic Jam: ಅತಿಭಾರ ಹೊತ್ತ ವಾಹನಗಳು ಕಳೆದ ಕೆಲವು ದಿನಗಳಿಂದ ಮತ್ತೇ ಸಂಚರಿಸುತ್ತಿರುವ ಹಿನ್ನೆಲೆ ಕರ್ನಾಟಕ ಮತ್ತು ತಮಿಳು‌ನಾಡು ಬೆಸೆಯುವ ಚಾಮರಾಜನಗರ ಗಡಿಭಾಗವಾದ ದಿಂಬಂನಲ್ಲಿ 2 ತಾಸು ಟ್ರಾಫಿಕ್ ಜಾಂ ಆದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಿಮೀಗಟ್ಟಲೇ ಟ್ರಾಫಿಕ್ ಜಾಂ ಉಂಟಾಗಿ ವಾಹನ ಸವಾರರು ಪರದಾಡಿದರು.

ಇದನ್ನೂ ಓದಿ- ಸರ್ಕಾರಿ ಶಾಲೆಗಳಿಗೆ ದೇಣಿಗೆ ನೀಡಿ ಶಾಲೆಗಳ ಚಿತ್ರಣವೇ ಬದಲಾಗುತ್ತದೆ-ಸಚಿವ ಮಧು ಬಂಗಾರಪ್ಪ 

ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿರುವ ಅಸನೂರು, ದಿಂಬಂ ನಲ್ಲಿ ಅತಿಭಾರ ಹೊತ್ತ ವಾಹನಗಳು ಸಂಚಾರ ಮಾಡಿರುವ ಹಿನ್ನೆಲೆ ಉಳಿದ ವಾಹನಗಳಾದ ಬಸ್, ಕಾರು, ಬೈಕ್ ಸವಾರರು ಗಂಟೆಗಟ್ಟಲೇ ಟ್ರಾಫಿಕ್ ಜಾಂನಲ್ಲಿ ಸಿಲುಕಿ ಪರದಾಡಿದರು.

ಇದನ್ನೂ ಓದಿ- ಮುಡಾ ಹಗರಣದಂತೆ ಬಿಡಿಎ ಹಗರಣ ಕೂಡ ನಿಮ್ಮ ಕೊರಳಿಗೆ ಸುತ್ತಿಕೊಳ್ಳಲಿದೆ: ಸಿಎಂ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ

ಆ್ಯಂಬುಲೆನ್ಸ್ ಗಳು ಸೇರಿದಂತೆ ಹಲವು ವಾಹನಗಳು ಕಿಮೀಗಟ್ಟಲೇ ನಿಂತು ಕರ್ನಾಟಕ-ತಮಿಳುನಾಡು ಗಡಿಯಲ್ಲಿ  ಫಜೀತಿ ಅನುಭವಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News