Electric shock: ವಿದ್ಯುತ್ ಪ್ರವಹಿಸಿ ಕಾರ್ಮಿಕರಿಬ್ಬರ ದಾರುಣ ಸಾವು

Electric shock: ವಿದ್ಯುತ್ ಸ್ಪರ್ಶದಿಂದ ಕಾರ್ಮಿಕರಿಬ್ಬರು  ದಾರುಣ   ಸಾವನ್ನಪ್ಪಿದ್ದಾರೆ.   ಕೋಣನಕುಂಟೆ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ಸಂಭವಿಸಿದೆ.

Written by - Zee Kannada News Desk | Last Updated : Feb 5, 2023, 11:36 AM IST
  • ಕರೆಂಟ್ ಶಾಕ್ ಹೊಡೆದು ಇಬ್ಬರು ಸ್ಥಳದಲ್ಲೇ ಸಾವು
  • ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನೆ
  • ಬೆಂಗಳೂರಿನ ಕೋಣನಕುಂಟೆ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಲ್ಲಿ ಘಟನೆ
Electric shock: ವಿದ್ಯುತ್ ಪ್ರವಹಿಸಿ ಕಾರ್ಮಿಕರಿಬ್ಬರ ದಾರುಣ ಸಾವು title=

 ಬೆಂಗಳೂರು: ವಿದ್ಯುತ್ ಸ್ಪರ್ಶದಿಂದ ಕಾರ್ಮಿಕರಿಬ್ಬರು  ದಾರುಣ   ಸಾವನ್ನಪ್ಪಿದ್ದಾರೆ.   ಕೋಣನಕುಂಟೆ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ಸಂಭವಿಸಿದೆ.

ಅಪಾರ್ಟ್ಮೆಂಟ್ ನಲ್ಲಿ ರಾತ್ರಿ ವೇಳೆ ಎಸ್ ಟಿ ಪಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ಮೃತದೇಹ  ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದು ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು  ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.

ಇದನ್ನೂ ಓದಿ: ಅಯ್ಯೋ ಪಾಪಿ… ಹಿಡಿಯಲು ಯತ್ನಿಸಿದ ವೃದ್ಧನನ್ನು ಒಂದು ಕಿ.ಮೀ ಎಳೆದೊಯ್ದ ಬೈಕ್ ಸವಾರ: ಭಯಾನಕ ವಿಡಿಯೋ ನೋಡಿ

ವಿದ್ಯುತ್ ಕೆಲಸದ ವೇಳೆ ನಿರ್ಲಕ್ಷ್ಯವಹಿಸಿದವರ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಮೃತ ಪಟ್ಟವರು  ಅಸ್ಸಾಂ ಮೂಲದ ದಿಲೀಪ್, ಹಾಗೂ ,ಮಧುಗಿರಿಯ  ರಘು ಎಂಬುವುದು ತಿಳಿದು ಬಂದಿದೆ.

ಇದನ್ನೂ ಓದಿ:"ಬಿಜೆಪಿಯವರು ಅಧಿಕಾರ ಇದ್ದಾಗ ಏನನ್ನೂ ಮಾಡದೆ, ಅಧಿಕಾರ ಹೋಗುವಾಗ ಮಾಡುತ್ತೇವೆ ಎನ್ನುತ್ತಿದ್ದಾರೆ"

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News