ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ, ಅಸಮಾಧಾನಿತ ಶಾಸಕರಿಗೆ ದೆಹಲಿಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಲಾವ್ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಹೌದು...ಸಚಿವ ಸ್ಥಾನ ಕೈತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಶಾಸಕ ಅರವಿಂದ ಬೆಲ್ಲದ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ(C.T.Ravi) ಜೊತೆ ಬೆಳಗಾವಿಯಲ್ಲಿ ಅಮಿತ್ ಶಾ ಅವರನ್ನ ಭೇಟಿ ಮಾಡಿದರು.


Amit Shah: ಚಾಲುಕ್ಯರ ನಾಡಲ್ಲಿ ಚಾಣಕ್ಯ: ಬಾದಾಮಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ!


ಈ ವೇಳೆ ಅಸಮಾಧಾನ ಶಾಸಕರ ಪ್ರತಿನಿಧಿಯಾಗಿ ಹೋಗಿದ್ದ ಶಾಸಕ‌ ಅರವಿಂದ್ ಬೆಲ್ಲದ್‌ಗೆ ದೆಹಲಿಗೆ ಬನ್ನಿ ಮಾತಾಡೋಣ ಎಂದು ಅಮಿತ್ ಶಾ ಹೇಳಿದ್ದಾರೆ ಎಂದು ತಿಳಿದುಬಂದಿದೆ.


BJP: ಇಂದು ಸಂಜೆಯೇ ನೂತನ 7 ಸಚಿವರಿಗೆ ಖಾತೆ ಹಂಚಿಕೆ..!?


ಅಮಿತ್ ಶಾ ಊಟ ಮಾಡುತ್ತಿದ್ದಂತೆ ಪ್ರತ್ಯೇಕ ಮಾತುಕತೆ ಮಾಡಬೇಕೆಂದುಕೊಂಡು ಕೆಲ ಶಾಸಕರು ಬಂದಿದ್ದರು. ಆದ್ರೆ, ಅರವಿಂದ್ ಬೆಲ್ಲದ್ ಕೇವಲ ಹಾರ ಹಾಕಿ ವಾಪಾಸ್ ಆಗಿದ್ದು, ಅಸಮಾಧಾನಿತ ಶಾಸಕರುಗಳಿಗೆ ನಿರಾಸೆಯಾಗಿದೆ.


ಲಸಿಕೆ ಪಡೆದ ಬಳಿಕ Manipal Hospital ಚೇರಮನ್ ಡಾ. ಸುದರ್ಶನ್ ಬಲ್ಲಾಳ್ ಪ್ರತಿಕ್ರಿಯೆ ಏನು?


ಹಾಗಾದ್ರೆ, ಸಿ.ಟಿ.ರವಿ ನೇತೃತ್ವದಲ್ಲಿ ದೆಹಲಿಯಲ್ಲಿ ಶಮನವಾಗುತ್ತಾ ರೆಬಲ್ ಶಾಸಕರ ಅಸಮಾಧಾನ ಎನ್ನುವುದನ್ನು ಕಾದುನೋಡಬೇಕಿದೆ.


State Government: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೊಂದು 'ಶುಭ ಸುದ್ದಿ'..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.