ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಲಿಬಾಬಾ ನಲವತ್ತು ಕಳ್ಳರಿಗೆ ಹೋಲಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

HD Kumaraswamy: ಅಧಿಕಾರಕ್ಕೆ ಬಂದಾಗಿನಿಂದ  17ರಿಂದ 18 ಎಸ್ ಐಟಿಗಳನ್ನು ರಚನೆ ಮಾಡಿಕೊಂಡು ರಾಜಕೀಯ ಹಗೆತನ ತೋರುತ್ತಿರುವ ವ್ಯಕ್ತಿಗಳನ್ನು ಏನೆಂದು ಕರೆಯಬೇಕು? ಒಬ್ಬ ಸಚಿವರಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಅವರು ತರಾಟೆಗೆ ತೆಗೆದುಕೊಂಡರು.

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಲಿಬಾಬಾ ನಲವತ್ತು ಕಳ್ಳರಿಗೆ ಹೋಲಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
Image Credit: File Photo

About the Author