ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್ಡಿಕೆ ಕಿಡಿ
HD Kumaraswamy Slams Congress Govt: ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
HD Kumaraswamy Slams Congress Govt: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಜನರೇ ದಂಗೆ ಏಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದಿಚುಂಚನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ವಿರುದ್ಧ ಬಿಜೆಪಿ-ಜೆಡಿಎಸ್ ಪಕ್ಷಗಳು ಪ್ರತಿಭಟನೆ ಮಾಡುವುದಕ್ಕಿಂತ ಸರ್ಕಾರದ ದುರಾಡಳಿತದ ವಿರುದ್ಧ ಜನ ದಂಗೆ ಎದ್ದರೆ ಅವರಿಗೆ ಬುದ್ದಿ ಬರಬಹುದು ಅಂತಾ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಆರೋಪಿಗಳ ಕಂಪ್ಲೀಟ್ ಡಿಟೈಲ್ಸ್
ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
ಉತ್ತಮ ಕೊಡುಗೆ ನೀಡುವ ಅವಕಾಶವೂ ಸಿಕ್ಕಿದೆ. ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯದು ಮಾಡುತ್ತೇನೆ ಅಂತಾ ಹೇಳಿದರು.
ಇದನ್ನೂ ಓದಿ: ಪವಿತ್ರಾ ಗೌಡ ಭೇಟಿಯಾಗಲು ಠಾಣೆಗೆ ಬಂದ ಸಹೋದರಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.