ಚಿಕ್ಕಮಗಳೂರಲ್ಲಿ ನಿಲ್ಲದ ಕಾಡಾನೆ ಹಾವಳಿ: ನಾಲ್ಕು ದಿನದಲ್ಲಿ ಇಬ್ಬರ ಬಲಿ

wild elephant menace: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ನಾಲ್ಕು ದಿನಗಳಲ್ಲಿ ಇಬ್ಬರು ಬಲಿಯಾದರು. ಕಾಫಿ ತೋಟಗಳಿಗೆ ನುಗ್ಗಿದ ಕಾಡಾನೆಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ಕೂಡಲೇ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ.. 

ಚಿಕ್ಕಮಗಳೂರಲ್ಲಿ ನಿಲ್ಲದ ಕಾಡಾನೆ ಹಾವಳಿ: ನಾಲ್ಕು ದಿನದಲ್ಲಿ ಇಬ್ಬರ ಬಲಿ

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More