ಅಮೆರಿಕ ಪ್ರವಾಸ ಖಾಸಗಿಯದ್ದು, ಯಾವ ನಾಯಕರನ್ನೂ ಭೇಟಿ ಮಾಡುತ್ತಿಲ್ಲ: ಡಿಸಿಎಂ ಸ್ಪಷ್ಟನೆ

ತಾವು ಕುಟುಂಬ ಸದಸ್ಯರ ಜತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಖಾಸಗಿಯದ್ದಾಗಿದ್ದು, ತಾವು ಯಾವುದೇ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

 ಅಮೆರಿಕ ಪ್ರವಾಸ ಖಾಸಗಿಯದ್ದು, ಯಾವ ನಾಯಕರನ್ನೂ ಭೇಟಿ ಮಾಡುತ್ತಿಲ್ಲ: ಡಿಸಿಎಂ ಸ್ಪಷ್ಟನೆ
Image Credit: file photo

About the Author