Uttara Kannada Lok Sabha Election Result: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಆರಂಭದಿಂದಲೂ ಮುನ್ನಡೆ ಸಾಧಿಸುತ್ತಿದ್ದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್​ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್​ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.


COMMERCIAL BREAK
SCROLL TO CONTINUE READING

 ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 5,32,306,ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 2,99,101 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 2,33,205 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 


ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 3,62,757, ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 1,99,050 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,63,707 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 


ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 3,00,174, ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 1,59,355 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,40,819 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 


ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 2,15,686, ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 1,09,345 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,06,341 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 


ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 2,05,933, ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 1,04,865 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,01,068 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 


ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 1,95,917,ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 95,816 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,00,101 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.   


ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 92,493,ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 42,073 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 50,420 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇದಲ್ಲದೆ 1296 ನೋಟಾ ಮತಗಳು ದಾಖಲಾಗಿವೆ ಎನ್ನುವ ಮಾಹಿತಿ ಹೊರಬಿದ್ದಿದೆ.. 


ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 55,384 ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 23,089 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 32,295 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇದಲ್ಲದೆ 758 ನೋಟಾ ಮತಗಳು ದಾಖಲಾಗಿವೆ ಎನ್ನುವ ಮಾಹಿತಿ ಹೊರಬಿದ್ದಿದೆ..


ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 43,454 ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 17,856 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 25,598 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇದಲ್ಲದೆ 644 ನೋಟಾ ಮತಗಳು ದಾಖಲಾಗಿವೆ ಎನ್ನುವ ಮಾಹಿತಿ ಹೊರಬಿದ್ದಿದೆ..


ಸದ್ಯ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಪ್ರಾರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮುನ್ನಡೆ ಸಾಧಿಸುತ್ತಿದ್ದಾರೆ. 


ಕಾಂಗ್ರೆಸ್‌ ಅಭ್ಯರ್ಥಿ  ಡಾ.ಅಂಜಲಿ ನಿಂಬಾಳ್ಕರ್ ಖಾನಾಪುರದ ಮೂಲದ ಮರಾಠಿ ಸಮುದಾಯಕ್ಕೆ ಸೇರಿದವರಾಗಿದ್ದು, ಆ ಕ್ಷೇತ್ರದಲ್ಲಿ ಅದೇ ಸಮುದಾಯದ ಮತದಾರರು ಹೆಚ್ಚಿರುವುದಿಂದ ಇದೇ ಅವರ ಗೆಲುವಿಗೆ ಕಾರಣವಾಗಲಿದೆ.. ಪ್ರತಿ ಬಾರಿ ಬಿಜೆಪಿ ಪರ ವಾಲಿದ್ದ ಮತಗಳು ಈ ಬಾರಿ ಸಮುದಾಯದ ಅಭ್ಯರ್ಥಿಯ ಪಾಲಾಗಲಿವೆ ಎಂಬುದೊಂದು ಮಾತು.. 


ಇದನ್ನೂ ಓದಿ- Chamarajanagar Lok Sabha Election Result: ಚಾಮರಾಜನಗರದಲ್ಲಿ ಯಾರಿಗೆ ಒಲಿಯಲಿದೆ ವಿಜಯಮಾಲೆ!


 ಇದಲ್ಲದೇ ಉತ್ತರ ಕನ್ನಡ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಪೈಕಿ 5 ಕ್ಷೇತ್ರದಲ್ಲಿರುವ ಕೈ ಶಾಸಕರು ಲೀಡ್ ತರಬಹುದು.. ಗ್ಯಾರಂಟಿ ಯೋಜನೆಗಳು ಸೇರಿದಂತೆ ಸಚಿವರು, ಮಾಜಿ ಶಾಸಕರ, ಮುಖಂಡರು ಹೀಗೆ ಹಲವಾರು ಬೆಂಬಲಗಳಿಂದ ಕಾಂಗ್ರೆಸ್‌ ಗೆಲುವಿನ ಮಾಲೆ ಧರಿಸುವ ಆತ್ಮವಿಶ್ವಾಸ ಹೊಂದಿದೆ ಎಂದು ಹೇಳಲಾಗುತ್ತಿದೆ..  ಈ ಹಿಂದೆ ಡಾ.ಅಂಜಲಿ ನಿಂಬಾಳ್ಕರ್ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲ‌ ಬಾರಿಗೆ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ 36,649 ಮತಗಳ ಅಂತರದಿಂದ ಜಯಬೇರಿ ಬಾರಿಸಿದ್ದರು ಆದರೆ 2023ರಲ್ಲಿ ಸೋಲುಂಡಿದ್ದರು.. 
 
ಇನ್ನು ಹೈಕಮಾಂಡ್ ಘೋಷಣೆಯೊಂದಿಗೆ ಮೊದಲ‌ ಬಾರಿಗೆ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಕಣಕ್ಕಿಳಿದಿದ್ದಾರೆ.. ಆದರೆ ಈ ಬಾರಿ ಸತತ ಗೆಲುವು ಸಾಧಿಸುತ್ತಿದ್ದ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಕೈಬಿಟ್ಟ  ಹೈಕಮಾಂಡ್‌ ಕಾಂಗೇರಿ ಅವರಿಗೆ ಅವಕಾಶ ನೀಡಿದೆ.. ಸದ್ಯ ಅನಂತಕುಮಾರ್ ಹೆಗಡೆ ಪ್ರಚಾರಕ್ಕೆ ಬರದೇ ಅಸಮಾಧಾನ ವ್ಯಕ್ತಪಡಿಸಿದ್ದು ಈ ಪಕ್ಷದ ಗೆಲುವಿನ ಮೇಲೆ ಪರಿಣಾಮ ಬೀರಬಹುದು ಎನ್ನಲಾಗುತ್ತಿದೆ.. 


ಇದನ್ನೂ ಓದಿ- Chamarajanagar Lok Sabha Election Result: ಚಾಮರಾಜನಗರದಲ್ಲಿ ಯಾರಿಗೆ ಒಲಿಯಲಿದೆ ವಿಜಯಮಾಲೆ!


ಟಿಕೆಟ್‌ ದೊರೆತ ನಂತರ ಜಿಲ್ಲೆಯಾದ್ಯಂತ ಪ್ರಚಾರ ಮಾಡಿದ್ದ ವಿಶ್ವೇಶ್ವರ ಅವರು ಈ ಬಾರಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನ ನಗೆ ಬೀರುವ ಭರವಸೆ ವ್ಯಕ್ತಪಡಿಸಿದ್ದಾರೆ.. ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದ ಅವರು ಪಕ್ಷದ ನಾಯಕರ ವಿಶ್ವಾಸ ಗಳಿಸಿ ಪ್ರಚಾರ ನಡೆಸಿದ್ದರು.. ಪ್ರಧಾನಿ ಮೋದಿಯವರ ಸಾಧನೆ ಮುಂದಿಟ್ಟು ಪ್ರಚಾರ ಮಾಡಿ 3 ದಶಕಗಳಿಂದ ಸತತವಾಗಿ ಗೆಲ್ಲುತ್ತಿರುವ ಕ್ಷೇತ್ರವನ್ನು ಉಳಿಸಿಕ್ಕೊಳ್ಳುವ ನಂಬಿಕೆಯಲ್ಲಿದ್ದಾರೆ.. ಇದಲ್ಲದೇ ಮತ್ತೊಂದು ಪ್ಲಸ್‌ ಪಾಯಿಂಟ್‌ ಎಂದರೆ ಸ್ವತಃ ಪ್ರಧಾನಿಯೇ ಶಿರಸಿಗೆ ಆಗಮಿಸಿ ಪ್ರಚಾರ ನಡೆಸಿದ್ದು.. ಹೀಗಾಗಿ ಈ ಬಾರಿಯೂ ದಾಖಲೆ ಮತಗಳಿಂದ ಗೆಲುವು ನಿಶ್ಚಿತ ಎಂಬುದು ಪಕ್ಷದ ಕಾರ್ಯಕರ್ತರ ಮಾತು.. 


ಇನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಂಕೋಲಾ ಹಾಗೂ ಶಿರಸಿ ವಿಧಾನಸಭಾ ಕ್ಷೇತ್ರದಿಂದ ಒಟ್ಟು ಏಳು ಬಾರಿ ಕಣಕ್ಕಿಳಿದು 3 ಬಾರಿ ಗೆದ್ದು ಒಟ್ಟು 6 ಬಾರಿ ಶಾಸಕರಾಗಿದ್ದರು.. ಇದಲ್ಲದೆ ಅವರು ಕರ್ನಾಟಕ ವಿಧಾನಸಭೆಯ 22ನೇ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು.. ಆದರೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ಭೀಮಣ್ಣ ನಾಯ್ಕ ಎದುರಾಳಿಯಾಗಿ ಸೋತಿದ್ದರು.. 


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.