ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಇಂದು ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಬೆಂಗಳೂರು: ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ: ಒಂದು ಲೋಟ ಬಿಸಿನೀರಿಗೆ ಈ ಕಾಳು ಬೆರೆಸಿ ಕುಡಿಯಿರಿ ಸಾಕು: ಮತ್ತೆಂದೂ ಹೆಚ್ಚಾಗದಂತೆ ನಾರ್ಮಲ್ ಆಗಿಯೇ ಇರುತ್ತೆ ಬ್ಲಡ್ ಶುಗರ್
ಇಂದು ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಇದನ್ನೂ ಓದಿ: ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಬೇಕಾದ್ರೆ ಎಷ್ಟು ಪಂದ್ಯ ಗೆಲ್ಲಬೇಕು?
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ನ್ಯಾಯಮೂತಿಗಳಾದ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂತಿಗಳು, ವಕೀಲರು, ಗಣ್ಯರುಗಳು ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews