ಹುಬ್ಬಳ್ಳಿಯಲ್ಲಿ ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆ ಲೋಕಾರ್ಪಣೆ

ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ವೇದಾಂತ ಕಂಪನಿಯ ಸಾಮಾಜಿಕ ಹೊಣೆಗಾರಿಕೆ  ಕಾರ್ಯಚಟುವಟಿಕೆಯ ಅಡಿ 100 ಹಾಸಿಗೆ (80 ಆಕ್ಸಿಜನ್ ಬೆಡ್, 10 ಆಕ್ಸಿಜನ್ + ICU, 10 ಆಕ್ಸಿಜನ್ +ICU + ವೆಂಟಿಲೇಟರ್ ಬೆಡ್)  ಸಾಮರ್ಥ್ಯದ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ 'ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆ'ಯನ್ನು ಲೋಕಾರ್ಪಣೆ ಮಾಡಲಾಗಿದೆ.

Last Updated : Jun 12, 2021, 05:27 PM IST
  • ಆಸ್ಪತ್ರೆಯ ಲೋಕಾರ್ಪಣೆ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ್ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಗದೀಶ ಶೆಟ್ಟರ್, ಶ್ರೀ ಪ್ರದೀಪ್ ಶೆಟ್ಟರ್, ಶ್ರೀ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ಶ್ರೀ ನಿತೇಶ್ ಪಾಟೀಲ್, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಉಪಸ್ಥಿತರಿದ್ದರು.
ಹುಬ್ಬಳ್ಳಿಯಲ್ಲಿ ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆ ಲೋಕಾರ್ಪಣೆ  title=
Photo Courtesy: Twitter

ನವದೆಹಲಿ: ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ವೇದಾಂತ ಕಂಪನಿಯ ಸಾಮಾಜಿಕ ಹೊಣೆಗಾರಿಕೆ  ಕಾರ್ಯಚಟುವಟಿಕೆಯ ಅಡಿ 100 ಹಾಸಿಗೆ (80 ಆಕ್ಸಿಜನ್ ಬೆಡ್, 10 ಆಕ್ಸಿಜನ್ + ICU, 10 ಆಕ್ಸಿಜನ್ +ICU + ವೆಂಟಿಲೇಟರ್ ಬೆಡ್)  ಸಾಮರ್ಥ್ಯದ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ 'ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆ'ಯನ್ನು ಲೋಕಾರ್ಪಣೆ ಮಾಡಲಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ (Pralhad Joshi)  ಅವರ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿಯಲ್ಲಿ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ.

ಈ ಆಸ್ಪತ್ರೆಯಲ್ಲಿ ವೆಂಟಿಲೇಟರ್ 

ABG

ECG
Defibrillator
Patient monitoring system
Bpap
Mobile Xray
Dedicated RO plant
Hot & cold water dispensers
Effluent Treatment/normalizing system
Toilets & bathrooms with hot water
CCTV
Ups & dedicated power supply
Rest rooms for doctors and staff
Donning doffing arrangements
Food supply to patients ನಂತಹ ಆಧುನಿಕ ಸೌಲಭ್ಯಗಳು ರೋಗಿಗಳಿಗೆ ದೊರೆಯಲಿವೆ ಎನ್ನಲಾಗಿದೆ.

ಇದನ್ನೂ ಓದಿ: SSLC ಯಾವ ವಿದ್ಯಾರ್ಥಿಯನ್ನು ಫೇಲ್ ಮಾಡಲ್ಲ, ಆದ್ರೆ, ಕನಿಷ್ಠ ಅಂಕ ನಿಗದಿ ಮಾಡಿಲ್ಲ!

ಆಸ್ಪತ್ರೆಯ ಲೋಕಾರ್ಪಣೆ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ್ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಗದೀಶ ಶೆಟ್ಟರ್, ಶ್ರೀ ಪ್ರದೀಪ್ ಶೆಟ್ಟರ್, ಶ್ರೀ ಪ್ರಸಾದ್ ಅಬ್ಬಯ್ಯ,  ಜಿಲ್ಲಾಧಿಕಾರಿ ಶ್ರೀ ನಿತೇಶ್ ಪಾಟೀಲ್, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ  ಉಪಸ್ಥಿತರಿದ್ದರು.

ಇದನ್ನೂ ಓದಿ: Mansoon: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಭಾಗಗಳಲ್ಲಿ ಜೂ.16ರವರೆಗೆ ಆರೆಂಜ್ ಅಲರ್ಟ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News