ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ತೋಟದ ಮನೆಯಲ್ಲಿರುವ ಸತೀಶ್ ಮುಜಗೊಂಡ ಅವರ ಪುತ್ರ ಸಾತ್ವಿಕ್ ಮುಜಗೊಂಡ ಎಂಬ ಬಾಲಕ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ : DC Vs KKR : ಟಾಸ್ ಗೆದ್ದ ಕೆಕೆಆರ್, ಬ್ಯಾಟಿಂಗ್ ಆಯ್ದುಕೊಂಡ ಅಯ್ಯರ್ ಪಡೆ


ನೆನ್ನೆಯಷ್ಟೇ ತೋಟದಲ್ಲಿ ಹಾಕಿದ್ದ ಬೋರ್ ವೆಲ್ ನಲ್ಲಿ ಮಗು ಬುಧವಾರ ಸಂಜೆ ಆಟವಾಡುತ್ತ ಆಯಾ ತಪ್ಪಿ ಮಗು ಕೊಳವೆ ಬಾವಿಗೆ ಬಿದ್ದಿದೆ. ಆ ಸಂದರ್ಭದಲ್ಲಿ ಮನೆಯಲ್ಲಿ ಮಗುವಿನ ತಾಯಿ ಮಾತ್ರ ಇದ್ದರು ಎಂದು ತಿಳಿದು ಬಂದಿದೆ. ಸಂಜೆ ಆಟವಾಡುತ್ತ ಹೋಗಿದ್ದ ಮಗು ಆಯತಪ್ಪಿ ಬಿದ್ದಿದೆ. 


Ramayana : ನಿತೇಶ್ ತಿವಾರಿ 'ರಾಮಾಯಣ' ಶೂಟಿಂಗ್ ಶುರು; ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.