ವಿಜಯಪುರ : ಜಿಲ್ಲೆಯ 9ನೇಯ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳದ ಲಾಂಛನವನ್ನು ಇಂದು ಬಿಡುಗಡೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಇದೆ 25ರಂದು ಜರಗಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಜೆಪಿ ನಾಯಕ ಅಪ್ಪು ಗೌಡ ಪಾಟೀಲ್ ಬಿಡುಗಡೆ ಮಾಡಿದರು. 


ಇದನ್ನೂ ಓದಿ : HD Kumaraswamy : ಗಡಿ ವಿವಾದ ಮುಗಿದು ಹೋದ ಅಧ್ಯಾಯ : ಹೆಚ್.ಡಿ. ಕುಮಾರಸ್ವಾಮಿ


ಬಿಡುಗಡೆ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅಪ್ಪು ಗೌಡ ಪಾಟೀಲ್, ಈ ಮೂಲಕ ಸಮಸ್ತ ಮನಗೂಳಿ ಜನರು ಈ ಒಂದು ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರ ನೀಡಬೇಕು. ಈ ಕಾರ್ಯಕ್ರಮ ಹಿಂದೆಂದೂ ಆಗಿಲ್ಲ ಮುಂದೆಯೂ ಆಗುವುದಿಲ್ಲ ಹಾಗೆ ಈ ಕಾರ್ಯಕ್ರಮ ಮಾಡಬೇಕು. ಜೊತೆಗೆ ಕನ್ನಡ ಉಳಿಸುವುದರಲ್ಲಿ ಬೆಳೆಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಹೇಳಿದ್ದಾರೆ.


ಈ ಒಂದು ಲಾಂಛನ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಹಾಸಿಂಪಿರ್ ವಾಲಿಕಾರ್, ಬಸವರಾಜ್ ಸೋಂಪುರ್  ಎಸ್ ಐ ಬಿರಾದಾರ್ ಮುಂತಾದವರು  ಉಪಸ್ಥಿತರಿದ್ದರು.


ಇದನ್ನೂ ಓದಿ : ನೆಲ, ಜಲ‌, ಗಡಿ, ಭಾಷೆ ವಿಚಾರದಲ್ಲಿ ರಾಜಿ ಆಗಲ್ಲ- ಬಿ.ಎಸ್.ಯಡಿಯೂರಪ್ಪ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.