ಬೆಂಗಳೂರು: ನಗರದಲ್ಲಿ ಅಂಗವಿಕಲನಂತೆ ಸುಳ್ಳು ವೇಷಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯ ವಿಡಿಯೋ ಎಲ್ಲೆಡೆ ವೈರಲ್ (Viral video) ಆಗುತ್ತಿದೆ. 


COMMERCIAL BREAK
SCROLL TO CONTINUE READING

ಎರಡೂ ಕೈಗಳಿದ್ದರೂ, ಒಂದು ಕೈಯನ್ನು ಬಟ್ಟೆಯೊಳಗೆ ಹಾಕಿ ಕೈಯಿಲ್ಲದಂತೆ ಹಾಗೂ ಮತ್ತೊಂದು ಕೈಯಲ್ಲಿ ಊರುಗೋಲು ಹಿಡಿದು ಭಿಕ್ಷೆ ಬೇಡುತ್ತಿದ್ದ ವ್ಯಕ್ತಿ ಸಾರ್ವಜನಿಕರೊಬ್ಬರ ಕೈಗೆ ಸಿಕ್ಕಿಬಿದ್ದಿರುವ ವಿಡಿಯೋ ಈಗ ವೈರಲ್ ಆಗಿದೆ.


ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ನಲ್ಲಿ (South End Circle) ನಕಲಿ ಅಂಗವಿಕಲರೊಬ್ಬರು ವಾಹನ ಸವಾರರ ಬಳಿ ಭಿಕ್ಷೆ ಬೇಡುತ್ತಿದ್ದರು.  ಅಂಗವಿಕಲನಂತೆ ವೇಷ ಧರಿಸಿ ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿಯ ಅಸಲಿ ಮುಖವನ್ನು ವಾಹನಸವಾರರೊಬ್ಬರು ಬಯಲಿಗೆಳೆದಿದ್ದಾರೆ.



ಇದನ್ನೂ ಓದಿ: 'ಚಂಪಾ' ಇನ್ನಿಲ್ಲ: ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ನಿಧನ, ಸಿಎಂ ಸಂತಾಪ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.