ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Waqf property issue: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ  ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ  ವಿರುದ್ಧವಾಗಿ ಮಾತನಾಡುತ್ತಾರೆ  ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು. 

ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ  ನೋಟೀಸ್ ಕೊಟ್ಟಿತ್ತಲ್ಲಾ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More