ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? - ಸಿಎಂ ಸಿದ್ದರಾಮಯ್ಯ

  ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು.

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? - ಸಿಎಂ ಸಿದ್ದರಾಮಯ್ಯ
Source: Bureau

About the Author