ಬೆಂಗಳೂರು: ಗಾಂಧಿವಾದಿ ಸ್ವತಂತ್ರ ಹೋರಾಟಗಾರ ಹಾಗೂ ಏಕೀಕರಣ ಕರ್ನಾಟಕದ ಮೊದಲ ಮುಖ್ಯಮಂತ್ರಿಯಾಗಿರುವ ಎಸ್.ನಿಜಲಿಂಗಪ್ಪನವರರ ಜನ್ಮ ದಿನಾಚರಣೆಯನ್ನು ಇಂದು ಎಲ್ಲೆಡೆ ಆಚರಿಸಲಾಗುತ್ತಿದೆ.


COMMERCIAL BREAK
SCROLL TO CONTINUE READING

ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಹುದ್ದೆಗೆ ಏರಿದ ಮೊದಲ ಕನ್ನಡಿಗ ಎನ್ನುವ ಹೆಗ್ಗಳಿಕೆ ನಿಜಲಿಂಗಪ್ಪನವರಿಗೆ ಇದೆ.1969 ರಲ್ಲಿ ಅವರು ಕಾಂಗ್ರೆಸ್ ಪಕ್ಷವು ಬಂಡಾಯವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಅವರು ಈ ಉನ್ನತ ಪದವಿಯನ್ನು ಅಲಂಕರಿಸಿದ್ದರು. ಅಷ್ಟೇ ಅಲ್ಲದೆ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.