Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ಜೋರಾಗುತ್ತಿದೆ. ವರುಣನ ಆರ್ಭಟದಿಂದ ಮತ್ತೆ ಕರ್ನಾಟಕದ ಡ್ಯಾಂಗಳಲ್ಲಿ ನೀರಿನ ಮಟ್ಟ ಹೆಚ್ಚಾಗತೊಡಗಿದೆ.
ಬೆಂಗಳೂರು: ಕಳೆದ ವರ್ಷ ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆ ಅಬ್ಬರವಿತ್ತು. ಅಕಾಲಿಕ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿತ್ತು. ನಿರಂತರವಾಗಿ ಸುರಿದ ಭಾರೀ ಮಳೆಯಿಂದ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಬಳಿಕ ಕೆಲವು ದಿನಗಳ ಕಾಲ ಮಳೆರಾಯ ಸಂಪೂರ್ಣವಾಗಿ ಮಾಯವಾಗಿದ್ದ. ಹೀಗಾಗಿ ರಾಜ್ಯದ ಜಲಾಶಯಗಳ ಮಟ್ಟದಲ್ಲಿ ಇಳಿಕೆಯಾಗಿತ್ತು.
ಕಳೆದ ಕೆಲವು ದಿನಗಳ ಕಾಲ ವಿರಾಮ ನೀಡಿದ್ದ ವರುಣ ಮತ್ತೆ ಆರ್ಭಟಿಸುತ್ತಿದ್ದಾನೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ಜೋರಾಗುತ್ತಿದೆ. ವರುಣನ ಆರ್ಭಟದಿಂದ ಮತ್ತೆ ಕರ್ನಾಟಕದ ಡ್ಯಾಂಗಳಲ್ಲಿ ನೀರಿನ ಮಟ್ಟ ಹೆಚ್ಚಾಗತೊಡಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಾಮರ್ಥ್ಯ ಎಷ್ಟಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.