ಬೆಂಗಳೂರು: ಕಳೆದ ವರ್ಷ ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆ ಅಬ್ಬರವಿತ್ತು. ಅಕಾಲಿಕ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿತ್ತು. ನಿರಂತರವಾಗಿ ಸುರಿದ ಭಾರೀ ಮಳೆಯಿಂದ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಬಳಿಕ ಕೆಲವು ದಿನಗಳ ಕಾಲ ಮಳೆರಾಯ ಸಂಪೂರ್ಣವಾಗಿ ಮಾಯವಾಗಿದ್ದ. ಹೀಗಾಗಿ ರಾಜ್ಯದ ಜಲಾಶಯಗಳ ಮಟ್ಟದಲ್ಲಿ ಇಳಿಕೆಯಾಗಿತ್ತು.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಮಳೆಪ್ರಮಾಣ ಮತ್ತೆ ಕಡಿಮೆಯಾದ ಹಿನ್ನೆಲೆ ಕೆಲವು ಡ್ಯಾಂಗಳ ನೀರಿನ ಮಟ್ಟದಲ್ಲಿ ಇಳಿಕೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಾಮರ್ಥ್ಯ ಎಷ್ಟಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.