Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ..?
ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳ ಹರಿವು ಮತ್ತು ಹೊರ ಹರಿವಿನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಬೆಂಗಳೂರು: ಕಳೆದ ವರ್ಷ ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆ ಅಬ್ಬರವಿತ್ತು. ಅಕಾಲಿಕ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ನಿರಂತರವಾಗಿ ಸುರಿದ ಭಾರೀ ಮಳೆಯಿಂದ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಕಳೆದ ಹಲವಾರು ದಿನಗಳಿಂದ ಮಳೆರಾಯ ಸಂಪೂರ್ಣವಾಗಿ ಮಾಯವಾಗಿದ್ದಾನೆ. ಹೀಗಾಗಿ ರಾಜ್ಯದ ಜಲಾಶಯಗಳ ಮಟ್ಟದಲ್ಲಿ ಭಾರೀ ಏರಿಳಿತ ಕಂಡಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ