`ಬೋಗಸ್ ಜನತಾ ಪಾರ್ಟಿಯವರಿಂದ ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ`- ಸಂಸದ ಡಿ.ಕೆ ಸುರೇಶ
ಕೇಂದ್ರದ ಬಜೆಟ್ ನಿಂದ ರಾಜ್ಯಕ್ಕೆ ಆಗಿರುವ ಅನ್ಯಾದ ಕುರಿತಾಗಿ ಆಕ್ರೋಶ ವ್ಯಕ್ತಪಡಿಸುತ್ತಾ ಪ್ರತ್ಯೇಕ ರಾಷ್ಟ್ರದ ಕೂಗನ್ನು ಎತ್ತಿದ್ದ ಸಂಸದ ಡಿಕೆ ಸುರೇಶ ಈಗ ತಮ್ಮ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ ಎಂದು ಹೇಳಿದ್ದಾರೆ.
ಬೆಂಗಳೂರು: ಕೇಂದ್ರದ ಬಜೆಟ್ ನಿಂದ ರಾಜ್ಯಕ್ಕೆ ಆಗಿರುವ ಅನ್ಯಾದ ಕುರಿತಾಗಿ ಆಕ್ರೋಶ ವ್ಯಕ್ತಪಡಿಸುತ್ತಾ ಪ್ರತ್ಯೇಕ ರಾಷ್ಟ್ರದ ಕೂಗನ್ನು ಎತ್ತಿದ್ದ ಸಂಸದ ಡಿಕೆ ಸುರೇಶ ಈಗ ತಮ್ಮ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯದ ಮೇಲೆ ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು ಪ್ರಶ್ನೆ ಮಾಡುವ ಹಕ್ಕು ಎಲ್ಲರಿಗೂ ಇದೆ.ಈ ಅನ್ಯಾಯ ಹೀಗೆ ಮುಂದುವರೆದರೆ, ಪ್ರತ್ಯೇಕದ ಕೂಗು ಈಗಾಗಲೇ ಎಲ್ಲ ಕಡೆ ಬಂದಿದೆ ಎಂದು ನಾನು ಹೇಳಿದ್ದೇನೆ.ಭಾರತೀಯ ಜನತಾ ಪಕ್ಷದವರು ನನ್ನ ಹೇಳಿಕೆಯನ್ನು ತಿರುಚುವುದರಲ್ಲಿ ನಿಸ್ಸೀಮರು ಎಂದು ಅವರು ಕಿಡಿ ಕಾರಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.