ಮಹಿಳಾ ಶಕ್ತಿಗೆ ನಮ್ಮ ಸಲ್ಯೂಟ್: ಸಿಎಂ ಕುಮಾರಸ್ವಾಮಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಹಿಳೆಯರಿಗೆ ಶುಭಾಶಯ ಕೋರಿದ್ದಾರೆ.  

Last Updated : Mar 8, 2019, 10:41 AM IST
ಮಹಿಳಾ ಶಕ್ತಿಗೆ ನಮ್ಮ ಸಲ್ಯೂಟ್: ಸಿಎಂ ಕುಮಾರಸ್ವಾಮಿ title=

ಬೆಂಗಳೂರು: ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ಸುಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಹಿಳೆಯರಿಗೆ ಶುಭಾಶಯ ಕೋರಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳಾ ಶಕ್ತಿಗೆ ನಮ್ಮ ಸಲ್ಯೂಟ್. ಇದುವರೆಗೂ ಮಹಿಳೆಯರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
 

Trending News