ಆರ್‌ಆರ್ ನಂಬರ್ ಜೊತೆ ಆಧಾರ್ ಲಿಂಕ್ ಕಡ್ಡಾಯ
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ
ಮೊಬೈಲ್ ಆ್ಯಪ್ ಮೂಲಕವೂ ಅರ್ಜಿ ಸಲ್ಲಿಕೆಗೆ ಅವಕಾಶ
ಸಂಘ ಸಂಸ್ಥೆ , ಬೆಂಗಳೂರು 1, ಕರ್ನಾಟಕ 1, ಗ್ರಾಮ 1 ಕಚೇರಿಯಲ್ಲೂ ಅರ್ಜಿ ಸಲ್ಲಿಸಬಹುದು
ಜೂನ್ 15ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ
ಪ್ಲೇ ಸ್ಟೋರ್‌ನಲ್ಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು
ಮನೆ ಮಾಲೀಕರೂ ದಾಖಲೆ ಒದಗಿಸಬೇಕು