ಒಬಿಸಿ ಪಟ್ಟಿಗೆ ಕುಂಚಿಟಿಗ ಸಮುದಾಯ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರ

ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ -3(ಎ) ಗೆ ಸೇರಿರುವ ಕುಂಚಿಟಿಗ ಸಮುದಾಯದ ಕುರಿತು ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆಯು ಮೈಸೂರು ವಿ.ವಿ ಸಹಯೋಗದಲ್ಲಿ ನಡೆಸಿದ ಕುಲಶಾಸ್ತ್ರೀಯ ಅಧ್ಯಯನ ವರದಿ ಆಧರಿಸಿ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಶಿಫಾರಸು ಮಾಡಲು ನಿನ್ನೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

Manjunath N
Sep 23,2023


ಪ್ರಸಕ್ತ ವರ್ಷ ಭಾರಿ ಪ್ರಮಾಣದ ಮಳೆ ಕೊರತೆ

ಪ್ರಸಕ್ತ ವರ್ಷ ರಾಜ್ಯದಲ್ಲಿ ಭಾರಿ ಪ್ರಮಾಣದ ಮಳೆ ಕೊರತೆ ಇದೆ

4,860 ಕೋಟಿ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು

ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಅನುಷ್ಠಾನ ಮಾಡಲು ರೂ. 4,860 ಕೋಟಿ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು

ಒಟ್ಟು 195 ತಾಲೂಕುಗಳನ್ನು ಬರಪೀಡಿತ

ಒಟ್ಟು 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ

ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್‌ ನಲ್ಲಿ ಬೆಳೆ ಹಾನಿ

ಪ್ರಸಕ್ತ ವರ್ಷ ಭಾರಿ ಪ್ರಮಾಣದ ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್‌ ನಲ್ಲಿ ಬೆಳೆ ಹಾನಿಯಾಗಿದ್ದು, 30,482 ಕೋಟಿ ರೂ. ನಷ್ಟವಾಗಿದೆ. ಒಟ್ಟು 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಈ ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಅನುಷ್ಠಾನ ಮಾಡಲು ರೂ. 4,860 ಕೋಟಿ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿನ್ನೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

VIEW ALL

Read Next Story